BIGG NEWS : ಕೊಡಗು ಜಿಲ್ಲೆಯಲ್ಲಿ ಮಳೆ ಅಬ್ಬರ : ಅಪಾರ ಪ್ರಮಾಣದ ಬೆಳೆ ಹಾನಿ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ 13.81 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 13.15 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2993.28 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2260.83 ಮಿ.ಮೀ ಮಳೆಯಾಗಿತ್ತು.    BIGG NEWS: ರೈತರ ಬಗ್ಗೆ ಹಗುರವಾಗಿ ಮಾತನಾಡಿದ ಕೆ.ಬಿ ಕೋಳಿವಾಡ; ಆಡಿಯೋ ವೈರಲ್‌ ಕೊಡಗು ಜಿಲ್ಲೆಯಲ್ಲಿ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದ್ದು,ಹಲವೆಡೆ ಮಳೆಯಿಂದಾಗಿ … Continue reading BIGG NEWS : ಕೊಡಗು ಜಿಲ್ಲೆಯಲ್ಲಿ ಮಳೆ ಅಬ್ಬರ : ಅಪಾರ ಪ್ರಮಾಣದ ಬೆಳೆ ಹಾನಿ