BIGG NEWS : ಸೇನೆ ಸೇರಬಯಸುವ ಹಿಂದುಳಿದ ವರ್ಗಗಳ ಯುವಕರಿಗೆ ಇಲ್ಲಿದೆ ಗುಡ್ ನ್ಯೂಸ್

ಧಾರವಾಡ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಭಾರತೀಯ ಸೇನೆ, ಇತರೆ ಯೂನಿಫಾರ್ಮ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗಳ ಅರ್ಹ ಯುವಕರಿಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ. BIGG NEWS : ರಾಜ್ಯದ ಉಪ ನೋಂದಣಿ ಕಚೇರಿಗಳಲ್ಲಿ ಅಧಿಕಾರಿಗಳು, ಸಿಬ್ಬಂದಿಗಳಿಗೆ `ಐಡಿ ಕಾರ್ಡ್’ ಕಡ್ಡಾಯ ತರಬೇತಿಯನ್ನು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಾತ್ರ ನೀಡಲಾಗುವುದು. ಅಭ್ಯರ್ಥಿಗಳು ಮೂರು ಜಿಲ್ಲೆಗಳಲ್ಲಿ … Continue reading BIGG NEWS : ಸೇನೆ ಸೇರಬಯಸುವ ಹಿಂದುಳಿದ ವರ್ಗಗಳ ಯುವಕರಿಗೆ ಇಲ್ಲಿದೆ ಗುಡ್ ನ್ಯೂಸ್