BIGG NEWS : ರಾಜ್ಯದ ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು: 2022-23ನೇ ಸಾಲಿನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರಿಗೆ ( Primary and High School Teacher ) ಸಹ -ಪಠ್ಯಚಟುವಟಿಕೆಗಳ ಸ್ಪರ್ಧೆಗಾಗಿ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆಯಿಂದ ( Education Department ) ಪ್ರಕಟಿಸಲಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ 2022-23ನೇ ಸಾಲಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಪ್ರತ್ಯೇಕವಾಗಿ ನಡೆಸಲಾಗುವ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಗಳನ್ನು ( co-curricular … Continue reading BIGG NEWS : ರಾಜ್ಯದ ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ