BIGG NEWS : ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ನೋಂದಣಿ ಕುರಿತಂತೆ ಇಲ್ಲಿದೆ ಮಹತ್ವದ ಮಾಹಿತಿ
ಧಾರವಾಡ : 2022-23 ನೇ ಸಾಲಿನಲ್ಲಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಮರು ಜಾರಿಗೊಳಿಸಲಾಗಿದ್ದು, ನವೆಂಬರ್ 1 ರಿಂದ ಸದಸ್ಯರ ನೋಂದಣಿ ಪ್ರಾರಂಭವಾಗಿರುತ್ತದೆ. ಗ್ರಾಮೀಣ ಸಹಕಾರ ಸಂಘಗಳ, ಸ್ವ-ಸಹಾಯ ಗುಂಪುಗಳ ಗರಿಷ್ಟ ನಾಲ್ಕು ಸದಸ್ಯರ ಕುಟುಂಬ ಒಂದಕ್ಕೆ ವಾರ್ಷಿಕ ರೂ.500/- ಗಳ ವಂತಿಗೆ ಮತ್ತು ಹೆಚ್ಚುವರಿ ಪ್ರತಿಯೊಬ್ಬ ಸದಸ್ಯರಿಗೆ ರೂ.100/-ಗಳನ್ನು ಪಾವತಿಸಬೇಕು. ನಗರ ಸಹಕಾರ ಸಂಘಗಳ ಗರಿಷ್ಠ ನಾಲ್ಕು ಸದಸ್ಯರ ಕುಟುಂಬ ಒಂದಕ್ಕೆ ರೂ.1,000/- ಗಳ ವಂತಿಗೆ ಮತ್ತು ಹೆಚ್ಚುವರಿ ಪ್ರತಿಯೊಬ್ಬ ಸದಸ್ಯರಿಗೆ ರೂ.200/- ಗಳನ್ನು ಪಾವತಿಸಬೇಕು. … Continue reading BIGG NEWS : ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ನೋಂದಣಿ ಕುರಿತಂತೆ ಇಲ್ಲಿದೆ ಮಹತ್ವದ ಮಾಹಿತಿ
Copy and paste this URL into your WordPress site to embed
Copy and paste this code into your site to embed