BIGG NEWS : ಅಸಂಘಟಿತ ಕಾರ್ಮಿಕರ `E-Shram Card’ ನೋಂದಣಿ ಕುರಿಂತೆ ಇಲ್ಲಿದೆ ಮಹತ್ವದ ಮಾಹಿತಿ

ಮಡಿಕೇರಿ : ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯವು ಅಸಂಘಟಿತ ಕಾರ್ಮಿಕರ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ, ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶ ಸಂಗ್ರಹಿಸಲು ತಂತ್ರಾಂಶವನ್ನು ಅಭಿವೃದ್ಧಿಪಡಿಸಿ ಈಗಾಗಲೇ ಚಾಲನೆ ನೀಡಲಾಗಿದೆ. BIGG NEWS: ಅವಕಾಶ ಸಿಕ್ಕಲ್ಲಿ ಇಂದು ದೆಹಲಿಯಲ್ಲಿ ಜೆಪಿ ನಡ್ಡಾ ಭೇಟಿ : ಸಿಎಂ ಬೊಮ್ಮಾಯಿ‌ ಅಸಂಘಟಿತ ಕಾರ್ಮಿಕರಿಗೆ ವಿಶೇಷ ನೀತಿಗಳು ಹಾಗೂ ಯೋಜನೆಗಳನ್ನು ರೂಪಿಸಲು ಕೇಂದ್ರ ಸರ್ಕಾರವು ಇ-ಶ್ರಮ್ ಯೋಜನೆ ಜಾರಿಗೊಳಿಸಿದೆ. ಕೇಂದ್ರ ಸರ್ಕಾರವು ಗುರುತಿಸಿರುವ ಸುಮಾರು 379 ವರ್ಗಗಳ ಕಾರ್ಮಿಕರು ಹಾಗೂ … Continue reading BIGG NEWS : ಅಸಂಘಟಿತ ಕಾರ್ಮಿಕರ `E-Shram Card’ ನೋಂದಣಿ ಕುರಿಂತೆ ಇಲ್ಲಿದೆ ಮಹತ್ವದ ಮಾಹಿತಿ