BIGG NEWS : ಅಂಜನಾದ್ರಿ ಬೆಟ್ಟಕ್ಕೆ ಹನುಮಂತನ ದರ್ಶನಕ್ಕೆ ಹೋಗುವ ಭಕ್ತರಿಗೆ ಇಲ್ಲಿದೆ ಮುಖ್ಯ ಮಾಹಿತಿ
ಕೊಪ್ಪಳ : ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣಕ್ಕೆ ಹತ್ತಿರುವಿರುವ ಅಂಜನಾದ್ರಿ ಬೆಟ್ಟದಲ್ಲಿ ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಟ್ಟಕ್ಕೆ ಭೇಟಿ ನೀಡುವ ಭಕ್ತಾದಿಗಳಿಗೆ ಸಮಯವನ್ನು ನಿಗದಿಗೊಳಿಸಲಾಗಿದೆ. ‘ಗಣೇಶೋತ್ಸವ’ಕ್ಕೆ ‘ಬೆಸ್ಕಾಂ’ನಿಂದ ಮಾರ್ಗಸೂಚಿ ಪ್ರಕಟ: ಈ ‘ನಿಯಮಗಳ ಪಾಲನೆ’ ಕಡ್ಡಾಯ ಅಂಜಾನದ್ರಿ ಬೆಟ್ಟದ ಪಾದಗಟ್ಟೆ ಬಳಿ ಆಗಸ್ಟ್ 12 ರಂದು ಚಿರತೆ ಕಾಣಿಸಿಕೊಂಡಿತ್ತು. ಈ ಹಿನೆಲೆಯಲ್ಲಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಬೆಟ್ಟಕ್ಕೆ ಭೇಟಿ ನೀಡುವ ಭಕ್ತಾದಿಗಳಿಗೆ ಸಮಯವನ್ನು ನಿಗದಿಗೊಳಿಸಿದ್ದಾರೆ. ಇಂದಿನಿಂದ ಬೆಳಗ್ಗೆ 8:00 ಗಂಟೆಯಿಂದ ಮಧ್ಯಾಹ್ನ 3:00 ಗಂಟೆಯವರಗೆ ಮಾತ್ರ ಭಕ್ತರು ಅಂಜನಾದ್ರಿ … Continue reading BIGG NEWS : ಅಂಜನಾದ್ರಿ ಬೆಟ್ಟಕ್ಕೆ ಹನುಮಂತನ ದರ್ಶನಕ್ಕೆ ಹೋಗುವ ಭಕ್ತರಿಗೆ ಇಲ್ಲಿದೆ ಮುಖ್ಯ ಮಾಹಿತಿ
Copy and paste this URL into your WordPress site to embed
Copy and paste this code into your site to embed