BIGG NEWS : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಪ್ರೌಢಶಾಲಾ ಶಿಕ್ಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕಲಬುರಗಿ : ‘ಸಿ’ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಗೂ ವರ್ಗಾವಣೆ ಕಾಯ್ದೆಯನ್ವಯ ಪ್ರಸ್ತುತ ಸ್ಥಳದಲ್ಲಿ ಕನಿಷ್ಟ ಸೇವಾವಧಿಯನ್ನು ಪೂರೈಸಿದ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ತತ್ಸಮಾನ ವೃಂದದ ಅಧಿಕಾರಿಗಳಿಗೆ ಘಟಕದೊಳಗಿನ ‘ಎ’ ಮತ್ತು ‘ಬಿ’ ವಲಯಗಳಿಗೆ ಕೋರಿಕೆ ವರ್ಗಾವಣೆಗೆ ಸಂಬಂಧಿಸಿದಂತೆ ಅರ್ಹ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ತತ್ಸಮಾನ ವೃಂದದ ನೌಕರರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತರಾದ ಗರಿಮಾ ಪಂವಾರ  ಅವರು ತಿಳಿಸಿದ್ದಾರೆ. BIGG NEWS : ಸಚಿವ … Continue reading BIGG NEWS : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಪ್ರೌಢಶಾಲಾ ಶಿಕ್ಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ