BIGG NEWS : ಸೇನೆ ಸೇರಲಿಚ್ಚಿಸುವ ಪರಿಶಿಷ್ಟ ಜಾತಿಯ ಯುವಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕೊಪ್ಪಳ : ಭಾರತೀಯ ಸೇನೆ/ ಇತರೆ ಯೂನಿಫಾರ್ಮ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ತರಬೇತಿಗಳನ್ನು ನೀಡಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಹೆದ್ದಾರಿ, ಜಿಲ್ಲಾ ರಸ್ತೆಗಳ ಬದಿ ಕಟ್ಟಡ ಅಂಕುಶಕ್ಕೆ ನಿಯಮ: ಸಚಿವ ಸಿ.ಸಿ.ಪಾಟೀಲ ಭಾರತೀಯ ಸೇನೆ/ ಇತರೆ ಯೂನಿಫಾರ್ಮ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯ ಅರ್ಹ ಅಭ್ಯರ್ಥಿಗಳಿಗೆ 2022-23ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ ಉಚಿತ ವೃತ್ತಿ ಮಾರ್ಗದರ್ಶನ ಹಾಗೂ … Continue reading BIGG NEWS : ಸೇನೆ ಸೇರಲಿಚ್ಚಿಸುವ ಪರಿಶಿಷ್ಟ ಜಾತಿಯ ಯುವಕರಿಗೆ ಇಲ್ಲಿದೆ ಮುಖ್ಯ ಮಾಹಿತಿ