BIGG NEWS : ರಾಜ್ಯ ಸರ್ಕಾರಿ ಶಾಲಾ ಶಿಕ್ಷಕರು, ಉಪನ್ಯಾಸಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವಿವಿಧ ಸೇವೆಗಳನ್ನು ಈಗ ಆನ್ ಲೈನ್ ಗೊಳಿಸಲಾಗಿದೆ. ಈಗ ಮುಂದುವರೆದು ಶಿಕ್ಷಕರ ಕಲ್ಯಾಣ ನಿಧಿ ಕಚೇರಿಯಲ್ಲಿ ಆಜೀವ ಸದಸ್ಯತ್ವ ನೋಂದಣಿ ಪಡೆಯುವ ಸೌಲಭ್ಯವನ್ನು ಆನ್ ಲೈನ್ ಮಾಡಿದೆ. ಹೀಗಾಗಿ ಇನ್ಮುಂದೆ ಶಿಕ್ಷಕರು, ಉಪನ್ಯಾಸಕರು ಸಹ ಕಡ್ಡಾಯವಾಗಿ ತಮ್ಮ ಆಜೀವ ಸದಸ್ಯತ್ವ ನೋಂದಣಿಯನ್ನು ಕಡ್ಡಾಯವಾಗಿ ಆನ್ ಲೈನ್ ಮೂಲಕ ಸಲ್ಲಿಸುವಂತೆ ತಿಳಿಸಲಾಗಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಹಾಗೂ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿಯಿಂದ ಮಾಹಿತಿ ನೀಡಲಾಗಿದೆ. ಕರ್ನಾಟಕ ರಾಜ್ಯ … Continue reading BIGG NEWS : ರಾಜ್ಯ ಸರ್ಕಾರಿ ಶಾಲಾ ಶಿಕ್ಷಕರು, ಉಪನ್ಯಾಸಕರಿಗೆ ಇಲ್ಲಿದೆ ಮುಖ್ಯ ಮಾಹಿತಿ