ಬಳ್ಳಾರಿ : ಬಳ್ಳಾರಿ ಜಿಲ್ಲೆಯಲ್ಲಿ ಸಾಮಾಜಿಕ ಭದ್ರತೆ ವಿವಿಧ ಯೋಜನೆಗಳ ಅಡಿಯಲ್ಲಿ ಮಾಸಾಶನ ಪಡೆಯುತ್ತಿರುವವರು ಡಿಸೆಂಬರ್ ಅಂತ್ಯದೊಳಗೆ ಆಧಾರ್ಕಾರ್ಡ್ ಮತ್ತು ಬ್ಯಾಂಕ್ ಖಾತೆಯ ವಿವರವನ್ನು ಆಯಾ ತಾಲೂಕು ಕಚೇರಿಗೆ ಸಲ್ಲಿಸಬೇಕು ಎಂದು ಜಿಲ್ಲಾಡಳಿತ ಕಚೇರಿಯು ಪ್ರಕಟಣೆಯಲ್ಲಿ ತಿಳಿಸಿದೆ.
ಇಎಂಓ ಮೂಲಕ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳು ಹೊಸದಾಗಿ ಬ್ಯಾಂಕ್ ಖಾತೆ ತೆರೆದು ಆಧಾರ್ ಲಿಂಕ್ ಮಾಡಿ ತಮ್ಮ ಬ್ಯಾಂಕ್ ಖಾತೆ ವಿವರ ಹಾಗೂ ಆಧಾರ್ಕಾರ್ಡ್ ದಾಖಲೆ ಸಲ್ಲಿಸದೇ ಇದ್ದಲ್ಲಿ ಪಿಂಚಣಿಯನ್ನು ರದ್ದುಪಡಿಸಲಾಗುತ್ತದೆ ಎಂದು ತಿಳಿಸಲಾಗಿದೆ.
Good News : ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ ಭರ್ಜರಿ ಗುಡ್ ನ್ಯೂಸ್ : ಗೌರವಧನ 10 ಸಾವಿರ ರೂ.ಗೆ ಹೆಚ್ಚಳ