BIGG NEWS : `CET’ ಫಲಿತಾಂಶದ ಕುರಿತಂತೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಬೆಂಗಳೂರು: ಜೂನ್ ಮಧ್ಯಭಾಗದಲ್ಲಿ ನಡೆಸಲಾಗಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ (Common Entrance Test – CET) ಫಲಿತಾಂಶವನ್ನು ಇದೇ 30ರಂದು ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ( Minister Dr CN Ashwathnarayana ) ಹೇಳಿದ್ದಾರೆ. ಶಿವಮೊಗ್ಗ : ಜುಲೈ 28 ರಂದು ಉದ್ಯೋಗ ಮೇಳ ಸೋಮವಾರ ಈ ವಿಚಾರ ತಿಳಿಸಿರುವ ಅವರು, ವಿವಿಧ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆದುಕೊಳ್ಳಲು ನಡೆದಿದ್ದ ಸಿಇಟಿ ಪರೀಕ್ಷೆಯನ್ನು ಈ ಬಾರಿ ಬಿಗಿ ಭದ್ರತೆ … Continue reading BIGG NEWS : `CET’ ಫಲಿತಾಂಶದ ಕುರಿತಂತೆ ಇಲ್ಲಿದೆ ಬಹುಮುಖ್ಯ ಮಾಹಿತಿ