BIGG NEWS : ಜೋಗ್ ಫಾಲ್ಸ್ ನೋಡಲು ಹೋಗುವವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಶಿವಮೊಗ್ಗ : ಮಲೆನಾಡು ಭಾಗದಲ್ಲಿ ಕಳೆದ ಕೆಲದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಲವೆಡೆ ರಸ್ತೆಗಳು ಕುಸಿದಿದ್ದು, ಜೋಗಫಾಲ್ಸ್ ಗೆ ಹೋಗುವವರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಹತ್ವದ ಮಾಹಿತಿ ನೀಡಿದೆ. ʻ44ನೇ ಫಿಡೆ ಚೆಸ್ ಒಲಿಂಪಿಯಾಡ್‌ʼಗೆ ಭರ್ಜರಿ ಸಿದ್ಧತೆ: ʻಚೆಸ್ ಬೋರ್ಡ್‌ʼನಂತೆ ಕಂಗೊಳಿಸುತ್ತಿದೆ ತಮಿಳುನಾಡಿನ ನೇಪಿಯರ್ ಸೇತುವೆ… Watch Video ಭಾರೀ ಮಳೆಯಿಂದಾಗಿ ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲ್ಲೂಕಿನ ಗೇರುಸೊಪ್ಪ ಸೂಳೆಮುರ್ಕಿ ಕ್ರಾಸ್ ಹತ್ತಿರ ರಾಷ್ಟ್ರೀಯ ಹೆದ್ದಾರಿ ಕುಸಿದಿದೆ. ಹೀಗಾಗಿ ಸುರಕ್ಷತೆಯ ದೃಷ್ಟಿಯಿಂದ ಗೇರುಸೊಪ್ಪ ಗ್ರಾಮದಿಂದ ಸಿದ್ದಾಪುರ … Continue reading BIGG NEWS : ಜೋಗ್ ಫಾಲ್ಸ್ ನೋಡಲು ಹೋಗುವವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ