BIGG NEWS :ರಾಜ್ಯ ಸರ್ಕಾರದಿಂದ ಕೊರೊನಾ ನಿಯಂತ್ರಣಕ್ಕೆ ಹೈವೋಲ್ಟೇಜ್ ಮೀಟಿಂಗ್ : ಇಂದೇ ಹೊಸ ಮಾರ್ಗಸೂಚಿ ಪ್ರಕಟ ಸಾಧ್ಯತೆ

ಬೆಂಗಳೂರು : ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಿದ್ದು, ಭಾರತದಲ್ಲೂ ಆತಂಕ ಶುರುವಾಗಿದ್ದು, ಕೇಂದ್ರ ಸರ್ಕಾರವು ಈಗಾಗಲೇ ಕೊರೊನಾ ನಿಯಂತ್ರಣಕ್ಕೆ ಮಾರ್ಗಸೂಚಿ ಪ್ರಕಟಿಸಿದ್ದು, ಇಂದು ರಾಜ್ಯ ಸರ್ಕಾರವು ಮಹತ್ವದ ಸಭೆ ನಡೆಸಲಿದೆ. ಕೊವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕಂದಾಯ ಸಚಿವ ಆರ್.ಅಶೋಕ್​ ನೇತೃತ್ವದಲ್ಲಿ ಹೈವೋಲ್ಟೇಜ್ ಮೀಟಿಂಗ್​ ನಡೆಯಲಿದೆ. ಸಭೆಯಲ್ಲಿ ಆರೋಗ್ಯ ಇಲಾಖೆ ಸಚಿವ ಡಾ.ಕೆ.ಸುಧಾಕರ್​​​, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಸರ್ಕಾರದಿಂದ  ಹೊಸ ಮಾರ್ಗಸೂಚಿ ಬಿಡುಗಡೆಯಾಗುವ ಸಾಧ್ಯತೆಯಿದೆ. ಹೊಸ ವರ್ಷಾಚರಣೆ ಬಗ್ಗೆ ಮತ್ತೊಂದು ಮಾರ್ಗಸೂಚಿ … Continue reading BIGG NEWS :ರಾಜ್ಯ ಸರ್ಕಾರದಿಂದ ಕೊರೊನಾ ನಿಯಂತ್ರಣಕ್ಕೆ ಹೈವೋಲ್ಟೇಜ್ ಮೀಟಿಂಗ್ : ಇಂದೇ ಹೊಸ ಮಾರ್ಗಸೂಚಿ ಪ್ರಕಟ ಸಾಧ್ಯತೆ