BIGG NEWS : ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ ಕೇಸ್ : ಮುಸ್ಲಿಂ ಗೂಂಡಾಗಳಿಂದ ಅಶಾಂತಿ ಸೃಷ್ಟಿ : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದು, ಕೆಲ ಮುಸ್ಲಿಂ ಗೂಂಡಾಗಳು ಅಶಾಂತಿ ವಾತಾವರಣ ಸೃಷ್ಟಿಸಿದ್ದಾರೆ ಎಂದು ಹೇಳಿದ್ದಾರೆ. BIGG NEWS: ಬೆಂಗಳೂರಿನಲ್ಲಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಗಂಡನನ್ನೇ ಕೊಲೆ ಮಾಡಿದ ಪಾಪಿ ಹೆಂಡ್ತಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಪ್ರಕರಣ ಸಂಬಂಧ ಮೂವರನ್ನು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೆಲ ಮುಸ್ಲಿಂ ಗೂಂಡಾಗಳು ಅಶಾಂತಿ ವಾತಾವರಣ ಸೃಷ್ಟಿಸಿದ್ದಾರೆ. ಅವರ ಪುಂಡಾಟಿಕೆ ಇನ್ನೂ ಕಡಿಮೆ ಆಗಿಲ್ಲ. … Continue reading BIGG NEWS : ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ ಕೇಸ್ : ಮುಸ್ಲಿಂ ಗೂಂಡಾಗಳಿಂದ ಅಶಾಂತಿ ಸೃಷ್ಟಿ : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ