BIGG NEWS : ಚಿತ್ರದುರ್ಗದ ‘ಹಿಂದೂ ಮಹಾಗಣಪತಿ’ ಶೋಭಾಯಾತ್ರೆ : ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಚಿತ್ರದುರ್ಗ: ಇಂದು ಜಿಲ್ಲಾ ಕೇಂದ್ರದಲ್ಲಿನ ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆಯನ್ನು ಏರ್ಪಡಿಸಲಾಗಿದೆ. ಈ ಹಿನ್ನಲೆಯಲ್ಲಿ ಚಿತ್ರದುರ್ಗ ನಗರ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಅಲ್ಲದೇ ವಾಹನ ಸವಾರರಿಗೆ ತೊಂದರೆ ಆಗದಂತೆ ಪರ್ಯಾಯ ಮಾರ್ಗದಲ್ಲಿ ಸಚರಿಸುವಂತೆ ಜಿಲ್ಲಾಡಳಿತ ತಿಳಿಸಿದೆ. ಈ ಸಂಬಂಧ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ದಿನಾಂಕ 17-09-2022ರಂದು ಚಿತ್ರದುರ್ಗ ನಗರದಲ್ಲಿ ಹಿಂದೂ ಮಹಾ ಗಣಪತಿ ಪ್ರತಿಷ್ಠಾನಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲಾಗಿರುವ ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆ … Continue reading BIGG NEWS : ಚಿತ್ರದುರ್ಗದ ‘ಹಿಂದೂ ಮಹಾಗಣಪತಿ’ ಶೋಭಾಯಾತ್ರೆ : ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
Copy and paste this URL into your WordPress site to embed
Copy and paste this code into your site to embed