BIGG NEWS : ರಾಜ್ಯದ ಎಲ್ಲಾ ಮದರಸಗಳ ಮೇಲೆ ರಾಷ್ಟ್ರಧ್ವಜ ಹಾರಾಟ ಕಡ್ಡಾಯ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವ ಹಿನ್ನೆಲೆ ಆಗಸ್ಟ್ 11 ರಿಂದ 17 ರವರೆಗೆ ರಾಜ್ಯದ ಎಲ್ಲಾ ಶಾಲಾ, ಕಾಲೇಜು, ಮದರಸಾಗಳ ಮೇಲೆ ಕಡ್ಡಾಯವಾಗಿ ರಾಷ್ಟ್ರ ಧ್ವಜ ಹಾರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರೋನಾ, ಎಬೋಲಾಗಿಂತ ʻ ಮಾರ್ಬರ್ಗ್ ವೈರಸ್ ʼ ಹೆಚ್ಚು ಅಪಾಯಕಾರಿ : ಇಬ್ಬರು ರೋಗಿಗಳ ಸಾವು ದೃಢ : ರೋಗಲಕ್ಷಣಗಳ ಮಾಹಿತಿ ಇಲ್ಲಿದೆ ಓದಿ | Marburg Virus ರಾಜ್ಯ ಸರ್ಕಾರದ ಆದೇಶದ ಪ್ರಕಾರ, ಭಾರತ ಸ್ವಾತಂತ್ರ್ಯದ ಅಮೃ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು … Continue reading BIGG NEWS : ರಾಜ್ಯದ ಎಲ್ಲಾ ಮದರಸಗಳ ಮೇಲೆ ರಾಷ್ಟ್ರಧ್ವಜ ಹಾರಾಟ ಕಡ್ಡಾಯ : ರಾಜ್ಯ ಸರ್ಕಾರ ಆದೇಶ