BIGG NEWS : ರಾಜ್ಯದಲ್ಲಿ ಮುಂದುವರೆದ ವರುಣಾರ್ಭಟ : ಹಲವಡೆ ಶಾಲೆ-ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಬೆಂಗಳೂರು : ರಾಜ್ಯಾದ್ಯಂತ ವರುಣಾರ್ಭಟ ಮುಂದುವರೆದಿದ್ದು, ಭಾರೀ ಮಳೆಯ ಹಿನ್ನೆಲೆಯಲ್ಲಿ ರಾಜ್ಯದ ಹಲವಡೆ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. BIGG NEWS : ಶಾಲಾ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್ : ಶೀಘ್ರವೇ ಬಿಸಿಯೂಟದಲ್ಲಿ ರಾಗಿಮುದ್ದೆ, ಜೋಳದ ರೊಟ್ಟಿ! ಹಾಸನ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಅಂಗನವಾಡಿ ಹಾಗೂ ಪ್ರೌಡ ಶಾಲೆಗಳಿಗೆ ರಜೆ ಘೋಷಣೆ ಮಾಡಿ  ಮಾಡಿ ತಹಶೀಲ್ದಾರ್ ಎಚ್.ಬಿ.ಜೈಕುಮಾರ್​​ ಅವರು ಆದೇಶ ಹೊರಡಿಸಿದ್ದಾರೆ. ಇನ್ನು ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿ … Continue reading BIGG NEWS : ರಾಜ್ಯದಲ್ಲಿ ಮುಂದುವರೆದ ವರುಣಾರ್ಭಟ : ಹಲವಡೆ ಶಾಲೆ-ಕಾಲೇಜುಗಳಿಗೆ ಇಂದು ರಜೆ ಘೋಷಣೆ