BIGG NEWS : ಚುನಾವಣಾ ಗುರುತಿನ ಚೀಟಿಗೆ ಆಧಾರ್ ಜೋಡಣೆ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

ಚಿಕ್ಕಬಳ್ಳಾಪುರ : ಮತದಾರರು ತಮ್ಮ ಚುನಾವಣಾ ಗುರುತಿನ ಚೀಟಿಯ ಸಂಖ್ಯೆಗೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಜೋಡಣೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಎನ್. ಎಮ್.  ನಾಗರಾಜ್ ಅವರು ಸಾರ್ವಜನಿಕರಲ್ಲಿ ಮನವಿ  ಮಾಡಿದರು.  ಜಿಲ್ಲಾಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಚುನಾವಣಾ ಸುಧಾರಣೆಗಳು ಹಾಗೂ ಮತದಾರರ ಗುರುತಿನ ಚೀಟಿಗೆ (ಎಪಿಕ್) ಆಧಾರ್ ಜೋಡಣೆಯ ಕುರಿತು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದರು. ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ ಪರಿಷ್ಕರಣೆ, ಅರ್ಹ  ಯುವ  … Continue reading BIGG NEWS : ಚುನಾವಣಾ ಗುರುತಿನ ಚೀಟಿಗೆ ಆಧಾರ್ ಜೋಡಣೆ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ