BIGG NEWS : ಬೆಂಗಳೂರಿನಲ್ಲಿ ಗಣೇಶೋತ್ಸವಕ್ಕೆ ಭಾರೀ ಪ್ಲ್ಯಾನ್ : ಗಣೇಶ ಮೂರ್ತಿ ಕೂರಿಸಲು 3 ರೀತಿ ಪ್ರದೇಶಗಳ ಗುರುತು
ಬೆಂಗಳೂರು : ಗಣೇಶೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಬಂದೋಬಸ್ತ್ಗೆ ಭಾರಿ ಪ್ಲ್ಯಾನ್ ಮಾಡಲಾಗಿದೆ. ಗಣೇಶ ಮೂರ್ತಿ ಕೂರಿಸಲು ಮೂರು ರೀತಿಯ ಪ್ರದೇಶಗಳನ್ನು ಗುರುತಿಸಲಾಗಿದೆ. BIGG NEWS : ಚೀನಾ ಪರ ವಿಚಾರ ಸಂಕಿರಣದಲ್ಲಿ ಅತಿಥಿಯಾಗಿ ಪಾಲ್ಗೊಳ್ಳಲು ನಿರಾಕರಿಸಿದ ಸಿದ್ದರಾಮಯ್ಯ : ಕಾರ್ಯಕ್ರಮವೇ ರದ್ದು! ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಮೂರು ರೀತಿಯ ಪ್ರದೇಶಗಳನ್ನು ಗುರುತಿಸಲಾಗಿದ್ದು, ಸೂಕ್ಷ್ಮ, ಅತಿ ಸೂಕ್ಷ್ಮ, ಸಾಮಾನ್ಯ ಪ್ರದೇಶ ಎಂದು 3 ರೀತಿ ಪ್ರದೇಶಗಳನ್ನು ಗುರುತಿಸಲಾಗಿದೆ. ಚಾಮರಾಜಪೇಟೆ, ಚಂದ್ರಾಲೇಔಟ್, ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ, ಗೋವಿಂದಪುರ ಸೂಕ್ಷ್ಮ ಪ್ರದೇಶ ಎಂದು … Continue reading BIGG NEWS : ಬೆಂಗಳೂರಿನಲ್ಲಿ ಗಣೇಶೋತ್ಸವಕ್ಕೆ ಭಾರೀ ಪ್ಲ್ಯಾನ್ : ಗಣೇಶ ಮೂರ್ತಿ ಕೂರಿಸಲು 3 ರೀತಿ ಪ್ರದೇಶಗಳ ಗುರುತು
Copy and paste this URL into your WordPress site to embed
Copy and paste this code into your site to embed