ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ವಿಚಾರ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ನನಗೂ ಸಿಎಂ ಆಗಬೇಕೆಂಬ ಆಸೆ ಇದೆ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
Big news: 13.5 ಶತಕೋಟಿ ವರ್ಷಗಳಷ್ಟು ಹಳೆಯ ನಕ್ಷತ್ರಪುಂಜದ ಚಿತ್ರ ಸೆರೆ ಹಿಡಿದ ನಾಸಾದ ʻಜೇಮ್ಸ್ ವೆಬ್ ಟೆಲಿಸ್ಕೋಪ್ʼ!
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರಿಗೂ ಸಿಎಂ ಆಗಬೇಕೆಂಬ ಆಸೆ ಇರುತ್ತದೆ. ನನಗೂ ಸಿಎಂ ಆಗಬೇಕೆಂಬ ಆಸೆ ಇದೆ.ಒಂದೇ ಸಮುದಾಯದಿಂದ ಯಾರೂ ಮುಖ್ಯಮಂತ್ರಿ ಆಗಲ್ಲ ಒಕ್ಕಲಿಗ ಸಮುದಾಯದಂತೆ ನಮ್ಮ ಸಮುದಾಯವೂ ದೊಡ್ಡದಿದೆ. ಎಲ್ಲ ಸಮುದಾಯದವರು ಸೇರಿ ಮತ ಕೊಟ್ಟರೆ ಸಿಎಂ ಆಗಬಹುದು ಎಂದರು.
ಎಚ್ಚರ..! ʼಹೆಚ್ಚು ಸಂತೋಷʼವಾಗಿರುವುದು ಮಾರಾಣಾಂತಿಕ ʼ ಹೃದಯಾಘಾತ ʼಕ್ಕೆ ಕಾರಣವಾಗುತ್ತಾ?: ಸಂಶೋಧನೆಯಲ್ಲಿ ಬಹಿರಂಗ
ರಾಜ್ಯದಲ್ಲಿ ಮತ್ತೆ ಸಿದ್ದರಾಮಯ್ಯ ಮುಖ್ಯಮಂತ್ರಿ ಅಗಬೇಕು. ಸಿದ್ದರಾಮಯ್ಯ ಸಿಎಂ ಆಗಬೇಕೆಂದು ಜನರ ಆಸೆ ಆಗಿದೆ. ಸಿದ್ದರಾಮಯ್ಯ ಸಿಎಂ ಆಗಲಿ ಅನ್ನೋದು ನನ್ನ ವೈಯಕ್ತಿಕ ವಿಚಾರ ಎಂದು ಹೇಳಿದ್ದಾರೆ.