BIGG NEWS : ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಕುಮಾರಸ್ವಾಮಿಯೇ ಮುಖ್ಯಮಂತ್ರಿ : ಸಿ.ಎಂ. ಇಬ್ರಾಹಿಂ

ಹುಬ್ಬಳ್ಳಿ : ರಾಜ್ಯದಲ್ಲಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಹೆಚ್.ಡಿ.ಕುಮಾರಸ್ವಾಮಿಯೇ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ರಾಜ್ಯ ಜೆಡಿಎಸ್ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಶನಿವಾರ ಹೇಳಿದ್ದಾರೆ. BIG NEWS : Twitter ನಲ್ಲಿ ಜಾಹೀರಾತನ್ನು ಮರುಪ್ರಾರಂಭಿಸಲು ಮುಂದಾದ Amazon: ವರದಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಪಕ್ಷವು ಅಧಿಕಾರಕ್ಕೆ ಬಂದರೆ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲಿದ್ದು, ಉಪ ಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸಿದರೆ ಮುಸ್ಲಿಂ, ದಲಿತ, ಮಹಿಳೆ, ಒಬಿಸಿ, ಲಿಂಗಾಯತ ಅಥವಾ ಇತರ ಸಮುದಾಯದ ನಾಯಕರಿಗೆ ಅವಕಾಶ ನೀಡಲಾಗುವುದು ಎಂದು … Continue reading BIGG NEWS : ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಕುಮಾರಸ್ವಾಮಿಯೇ ಮುಖ್ಯಮಂತ್ರಿ : ಸಿ.ಎಂ. ಇಬ್ರಾಹಿಂ