BIGG NEWS : ನಾವು ಪ್ರತಿಭಟನೆ ಮಾಡಿದ್ರೆ ಸಿ.ಟಿ. ರವಿ ಹೊರಗೆ ಬರಲ್ಲ : ಮಾಜಿ ಸಚಿವ ಎಂ.ಬಿ.ಪಾಟೀಲ್ ಎಚ್ಚರಿಕೆ

ಬೆಂಗಳೂರು : ಬಿಜೆಪಿ ಶಾಸಕ ಸಿ.ಟಿ. ರವಿ ಅವರು ಸಿದ್ದರಾಮಯ್ಯರನ್ನು ಸಿದ್ರಾಮುಲ್ಲಾಖಾನ್ ಎಂದು ಹೇಳಿದ್ದು ಸರಿಯಲ್ಲ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. BIGG NEWS : ಇಂದಿನ ರೌಡಿಗಳೇ ಮುಂದಿನ ರಾಜ್ಯ ಬಿಜೆಪಿಯ ಮುಖಂಡರು : ಮಾಜಿ ಸಚಿವ ಹೆಚ್.ಸಿ. ಮಹದೇವಪ್ಪ ಕಿಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಟಿ. ರವಿ ಅವರು ಸಿದ್ದರಾಮಯ್ಯನವರ ಬಗ್ಗೆ ಮಾತನಾಡಿದ್ದು ಸರಿಯಲ್ಲ, ಸಿ.ಟಿ. ರವಿ ಸಿದ್ದರಾಮಯ್ಯ ಬಗ್ಗೆ ರಾಜಕೀಯವಾಗಿ ಮಾತನಾಡಬೇಕು. ಆದರೆ ಸಿದ್ರಾಮುಲ್ಲಾಖಾನ್ ಎಂದು ಹೇಳುವುದು ಸರಿಯಲ್ಲ.  ಸಿದ್ದರಾಮೇಶ್ವರ ದೇವರಿಂದ … Continue reading BIGG NEWS : ನಾವು ಪ್ರತಿಭಟನೆ ಮಾಡಿದ್ರೆ ಸಿ.ಟಿ. ರವಿ ಹೊರಗೆ ಬರಲ್ಲ : ಮಾಜಿ ಸಚಿವ ಎಂ.ಬಿ.ಪಾಟೀಲ್ ಎಚ್ಚರಿಕೆ