BIGG NEWS : ಆಗಸ್ಟ್ 12 ರಿಂದ ದ್ವಿತೀಯ PUC ಪೂರಕ ಪರೀಕ್ಷೆ : ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ
ಬೆಂಗಳೂರು: 2021-21ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ದಿನಾಂಕ 12-08-2022 ರಿಂದ 25-08-2022ರವರೆಗೆ ನಡೆಸಲು ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಿರುವಂತ ಪದವಿ ಪೂರ್ವ ಶಿಕ್ಷಣ ಇಲಾಖೆಯು, ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ದಿನಾಂಕ 12-08-2022 ರಿಂದ 25-08-2022ರವರೆಗೆ ನಡೆಸಲು ವೇಳಾಪಟ್ಟಿಯನ್ನು ನಿಗದಿ ಪಡಿಸಲಾಗಿದೆ ಎಂದು ತಿಳಿಸಿದೆ. ಹೀಗಿದೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ದಿನಾಂಕ 12-08-2022 – ಕನ್ನಡ, ಅರೇಬಿಕ್ ದಿನಾಂಕ 13-08-2022 – ಭೂಗೋಳ ಶಾಸ್ತ್ರ, … Continue reading BIGG NEWS : ಆಗಸ್ಟ್ 12 ರಿಂದ ದ್ವಿತೀಯ PUC ಪೂರಕ ಪರೀಕ್ಷೆ : ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ
Copy and paste this URL into your WordPress site to embed
Copy and paste this code into your site to embed