BIGG NEWS : ಅಕ್ರಮ-ಸಕ್ರಮ’ ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಮತ್ತೊಂದು ಸಿಹಿಸುದ್ದಿ

ಬೆಂಗಳೂರು : ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ಭೂರಹಿತರು ಮತ್ತು ಸಣ್ಣ ರೈತರ ಜಮೀನುಗಳ ಸಕ್ರಮಕ್ಕೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಒಂದು ವರ್ಷಗಳ ವಿಸ್ತರಣೆ ಮಾಡುವ ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ. BIGG BREAKING NEWS : ವೇತನ ಹೆಚ್ಚಳದ ನಿರೀಕ್ಷೆಯಲ್ಲಿರುವ ಸಾರಿಗೆ ನೌಕರರಿಗೆ ಸಚಿವ ಶ್ರೀರಾಮಲು ಸಿಹಿಸುದ್ದಿ : ಶೀಘ್ರವೇ ವೇತನ ಪರಿಷ್ಕರಣೆ ಅಕ್ರಮ-ಸಕ್ರಮದ ಕುರಿತಂತೆ ಕಂದಾಯ ಇಲಾಖೆಯ ತಿದ್ದುಪಡಿ ವಿಧೇಯಕವನ್ನು ಇಂದು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದ್ದು, 94 ಎ ತಿದ್ದುಪಡಿ ಮೂಲಕ ನಮೂನೆ … Continue reading BIGG NEWS : ಅಕ್ರಮ-ಸಕ್ರಮ’ ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಮತ್ತೊಂದು ಸಿಹಿಸುದ್ದಿ