BIGG NEWS : ಅತಿವೃಷ್ಟಿಯಿಂದ ಬೆಳೆ ನಷ್ಟ ಅನುಭವಿಸಿದ ರೈತರಿಗೆ ಶೀಘ್ರ ಪರಿಹಾರ : ಕಂದಾಯ ಸಚಿವ ಆರ್.ಅಶೋಕ್

ಬೆಂಗಳೂರು : ಅತಿವೃಷ್ಟಿಯಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಈ ಬಾರಿ ಶೀಘ್ರ ಪರಿಹಾರ ನೀಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. BIGG NEWS : ರಾಜ್ಯದ ಎಲ್ಲ ಶಾಲೆ,ಮದರಸಾಗಳಲ್ಲೂ ಆ.11 ರಿಂದ ಧ್ವಜಾರೋಹಣ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೂಚನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಅತಿವೃಷ್ಟಿಯಾಗಿದ್ದು, ರೈತರು ಬೆಳೆ ನಷ್ಟ ಅನುಭವಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಳೆ ಸಂಪೂರ್ಣವಾಗಿ ನಿಂತ ಬಳಿಕ ಸಮೀಕ್ಷೆ ಪೂರ್ಣಗೊಳಿಸಿ ಕೇಂದ್ರಕ್ಕೆವರದಿ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ. ಅತಿವೃಷ್ಟಿಯಿಂದ … Continue reading BIGG NEWS : ಅತಿವೃಷ್ಟಿಯಿಂದ ಬೆಳೆ ನಷ್ಟ ಅನುಭವಿಸಿದ ರೈತರಿಗೆ ಶೀಘ್ರ ಪರಿಹಾರ : ಕಂದಾಯ ಸಚಿವ ಆರ್.ಅಶೋಕ್