BIGG NEWS : ಶೈಕ್ಷಣಿಕ ಗುಣಮಟ್ಟ ಹೆಚ್ಚಳಕ್ಕೆ ರಾಜ್ಯ ಸರ್ಕಾರದಿಂದ ‘ಶೈಕ್ಷಣಿಕ ದತ್ತು ಕಾರ್ಯಕ್ರಮ’ ಅನುಷ್ಠಾನ

ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಹೊಸ ಪ್ಲ್ಯಾನ್ ಮಾಡಿದ್ದು, ಸರ್ಕಾರಿ ಶಾಲಾ-ಕಾಲೇಜುಗಳನ್ನು ಶೈಕ್ಷಣಿಕವಾಗಿ ದತ್ತು ಪಡೆದು ಅಭಿವೃದ್ಧಿಪಡಿಸಲು ಸರ್ಕಾರಿ ಅಧಿಕಾರಿಗಳಿಗೆ ಜವಾಬ್ದಾರಿ ನೀಡಿ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಶೈಕ್ಷಣಿಕ ದತ್ತು ಕಾರ್ಯಕ್ರಮ ದಡಿ ಸರ್ಕಾರಿ ಅಧಿಕಾರಿಗಳು ತಮ್ಮ ಭಾಗದ ಸರ್ಕಾರಿ ಶಾಲಾ,ಕಾಲೇಜುಗಳನ್ನ ದತ್ತು ಪಡೆದು ಶೈಕ್ಷಣಿಕ ಗುಣಮಟ್ಟವನ್ನ ಹೆಚ್ಚಿಸಬೇಕು. ರಾಜ್ಯ, ಜಿಲ್ಲಾ, ತಾಲೂಕು ಮಟ್ಟದ ಎಲ್ಲ ಹಂತದ ಅಧಿಕಾರಿಗಳು ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಳ್ಳಬೇಕು ಎಂದು ರಾಜ್ಯ ಸರ್ಕಾರ … Continue reading BIGG NEWS : ಶೈಕ್ಷಣಿಕ ಗುಣಮಟ್ಟ ಹೆಚ್ಚಳಕ್ಕೆ ರಾಜ್ಯ ಸರ್ಕಾರದಿಂದ ‘ಶೈಕ್ಷಣಿಕ ದತ್ತು ಕಾರ್ಯಕ್ರಮ’ ಅನುಷ್ಠಾನ