BIGG NEWS : `CET’ ವಿದ್ಯಾರ್ಥಿಗಳಿಗೆ ಬಹುಮುಖ್ಯ ಮಾಹಿತಿ : ಇಂದು ಸೀಟು ವಿವರ ಪ್ರಕಟ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಬಹುಮುಖ್ಯ ಮಾಹಿತಿ ನೀಡಿದ್ದು, ಅಕ್ಟೋಬರ್ 10 ರ ಇಂದು ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಿಇಟಿ ರ್ಯಾಕಿಂಗ್ ಅನ್ವಯ ಕೋರ್ಸ್ ವಾರು ಸೀಟು ಲಭ್ಯತೆ ಹಾಗೂ ಶುಲ್ಕದ ವಿವರಗಳನ್ನು ಪ್ರಕಟಿಸಲಿದೆ. ಇಂದು ಬೆಳಗ್ಗೆ 11 ಗಂಟೆಗೆ ಇಂಜಿನಿಯರಿಂಗ್ ಸೇರಿ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಿಇಟಿ ರ್ಯಾಕಿಂಗ್ ಅನ್ವಯ ಕೋರ್ಸ್ ವಾರು ಸೀಟು ಲಭ್ಯತೆ ಹಾಗೂ ಶುಲ್ಕದ ವಿವರಗಳನ್ನು ಕರ್ನಾಟಕ ಪರೀಕ್ಷಾ … Continue reading BIGG NEWS : `CET’ ವಿದ್ಯಾರ್ಥಿಗಳಿಗೆ ಬಹುಮುಖ್ಯ ಮಾಹಿತಿ : ಇಂದು ಸೀಟು ವಿವರ ಪ್ರಕಟ