ಕಲಬುರಗಿ : ಜಿಲ್ಲೆಯಲ್ಲಿ ಕಬ್ಬು ಬೆಳೆಯುವ ರೈತರು ಒಂದು ಸಕ್ಕರೆ ಕಾರ್ಖಾನೆ ಮೀಸಲು ಪ್ರದೇಶದಿಂದ ಬೇರೆ ಪ್ರದೇಶಕ್ಕೆ ಕಬ್ಬು ಮಾರಾಟ ಮಾಡಲು ಬಯಸಿದ್ದಲ್ಲಿ ಜಿಲ್ಲಾಧಿಕಾರಿಗಳ ಪರವಾನಿಗೆ ಪಡೆಯುವುದು ಕಡ್ಡಾಯ. ಹೀಗಾಗಿ ರೈತ ಸಮುದಾಯ ಪರವಾನಿಗೆ ಪಡೆಯುವಂತೆ ಡಿ.ಸಿ. ಯಶವಂತ ವಿ. ಗುರುಕರ್ ಮನವಿ ಮಾಡಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಶುಗರಕೇನ್ (ರೆಗ್ಯೂಲೇಷನ್ ಮತು ಡಿಸ್ಟ್ರಿಬೂಷನ್) ಕಾಯ್ದೆಯ ಶೆಡ್ಯೂಲ್-2 ಪ್ರಕಾರ ನಿಗಧಿತ ನಮೂನೆ-2ರಲ್ಲಿ ವಿವರಗಳೊಂದಿಗೆ ಅರ್ಜಿ ಭರ್ತಿ ಮಾಡಿ ಅದರೊಂದಿಗೆ 100 ರೂ. ಸೆಲ್ಫ್ ಚೆಕ್ … Continue reading BIGG NEWS : ರೈತರಿಗೆ ಮುಖ್ಯ ಮಾಹಿತಿ : ಮೀಸಲು ಪ್ರದೇಶದಿಂದ ಬೇರೆ ಪ್ರದೇಶಕ್ಕೆ ಕಬ್ಬು ಮಾರಾಟ ಮಾಡಲು ಪರವಾನಿಗೆ ಕಡ್ಡಾಯ
Copy and paste this URL into your WordPress site to embed
Copy and paste this code into your site to embed