ಬೆಂಗಳೂರು: ಕರ್ನಾಟಕ ರಾಜ್ಯದ ಶಾಲಾ ಶಿಕ್ಷಣ ಇಲಾಖೆಯಡಿ ನೂತನವಾಗಿ ಶಾಲಾ ಶಿಕ್ಷಣ ಸಚಿವರ ಜಾಲತಾಣ (EM Web Portal) ಹಾಗೂ ಶಿಕ್ಷಕರ ಕಲ್ಯಾಣ ನಿಧಿಯ 8 ಸೇವೆಗಳನ್ನು ಆನ್‌ಲೈನ್ ಮೂಲಕ ಒದಗಿಸುವ ತಂತ್ರಾಂಶವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ( Education Minister BC Nagesh ) ಅವರು ಸೇವೆಗೆ ಸಮರ್ಪಿಸಿದರು. ಬೆಂಗಳೂರಿನ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ನಿನ್ನೆ ನಡೆದ ಕಾರ್ಯಕ್ರಮದಲ್ಲಿ ವೆಬ್ … Continue reading BIGG NEWS : ರಾಜ್ಯದ ‘ಸರ್ಕಾರಿ ಶಾಲಾ ಶಿಕ್ಷಕ’ರಿಗೆ ಮಹತ್ವದ ಮಾಹಿತಿ : ಇನ್ಮುಂದೆ ಆನ್ ಲೈನ್ ನಲ್ಲೇ ‘ಕಲ್ಯಾಣ ನಿಧಿ ಸೇವೆ’ಗಳು
Copy and paste this URL into your WordPress site to embed
Copy and paste this code into your site to embed