ಧಾರವಾಡ :   2022-23 ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಅಲ್ಪಸಂಖ್ಯಾತರ ಬಿ.ಎಡ್ ಹಾಗೂ ಡಿ.ಎಡ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

BIGG NEWS : ದತ್ತಮಾಲಾ ಅಭಿಯಾನ : ಇಂದು ಚಿಕ್ಕಮಗಳೂರಿನಲ್ಲಿ ಬೃಹತ್ ಶೋಭಾಯಾತ್ರೆ : ಪ್ರವಾಸಿಗರಿಗೆ ನಿರ್ಬಂಧ |Datta Peeta

ಅರ್ಹ ಅಭ್ಯರ್ಥಿಗಳು ಸೇವಾಸಿಂಧು ಪೋರ್ಟಲ್‍ನ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಆಸಕ್ತ ಹಾಗೂ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್, ಬೌದ್ಧ, ಪರ್ಶಿಯನ್ ವಿದ್ಯಾರ್ಥಿಗಳು ಕೆಳಕಂಡ ನಿಬಂಧನೆಗೆ ಒಳಪಟ್ಟು ಸೇವಾಸಿಂಧು https://sevasindhu.karnataka.gov.in ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಲು ಡಿಸೆಂಬರ್ 10, 2022 ಕೊನೆಯ ದಿನವಾಗಿದೆ.  ಅವಧಿ ಮೀರಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲಾ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIGG NEWS : ಕರ್ನಾಟಕ – ಭಾರತ್‌ ಗೌರವ್‌ ಕಾಶಿ ದರ್ಶನದ ಮೊದಲ ಯಾತ್ರೆಗೆ 600 ಜನರು ಬುಕ್ಕಿಂಗ್‌ : ಸಚಿವೆ ಶಶಿಕಲಾ ಜೊಲ್ಲೆ

Share.
Exit mobile version