BIGG NEWS : ಸಾರ್ವಜನಿಕ ಶಿಕ್ಷಣ ಇಲಾಖೆಯ ವಿವಿಧ ಕಛೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋಧಕೇತರ ಸಿಬ್ಬಂದಿಗಳಿಗೆ ಮುಖ್ಯ ಮಾಹಿತಿ

ಬೆಂಗಳೂರು : ಸಾರ್ವಜನಿಕ ಶಿಕ್ಷಣ ಇಲಾಖೆಯ ವಿವಿಧ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋಧಕೇತರ ವೃಂದದ ಅಧಿಕಾರಿ ನೌಕರರ ವಿವರ ಸಲ್ಲಿಸುತ್ತಿರುವ ಕುರಿತಂತೆ ಸಿಬ್ಬಂದಿಗಳಿಗೆ ಶಿಕ್ಷಣ ಇಲಾಖೆ ಮಹತ್ವದ ಮಾಹಿತಿಯೊಂದನ್ನು ನೀಡಿದೆ. BIG NEWS : ಲಘು ಯುದ್ಧ ಹೆಲಿಕಾಪ್ಟರ್ ‘ಪ್ರಚಂಡ್’ ಹಾರಾಟಕ್ಕೆ ಮಹಿಳಾ ಅಧಿಕಾರಿಗಳ ನೇಮಕ | LCH Prachand ಬೆಂಗಳೂರು ಮತ್ತು ಮೈಸೂರು ವಿಭಾಗದ ಎಲ್ಲಾ ಕಛೇರಿ/ಶಾಲೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಬೋಧಕೇತರ ಅಧಿಕಾರಿ/ನೌಕರರುಗಳ ಪೈಕಿ ಒಂದೇ ಕಛೇರಿ/ಶಾಲೆಗಳಲ್ಲಿ ಸತತವಾಗಿ ಒಂದೇ ಹುದ್ದೆಯಲ್ಲಿ ಒಟ್ಟಾರೆ 5 ವರ್ಷ ಮೇಲ್ಪಟ್ಟು … Continue reading BIGG NEWS : ಸಾರ್ವಜನಿಕ ಶಿಕ್ಷಣ ಇಲಾಖೆಯ ವಿವಿಧ ಕಛೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋಧಕೇತರ ಸಿಬ್ಬಂದಿಗಳಿಗೆ ಮುಖ್ಯ ಮಾಹಿತಿ