BIGG NEWS : BPL ಕಾರ್ಡ್ ಹೊಂದಿರುವ `SC-ST’ ಸಮುದಾಯಕ್ಕೆ ಮಹತ್ವದ ಮಾಹಿತಿ : ಉಚಿತ ವಿದ್ಯುತ್ ಬಳಕೆಗೆ ಸುವಿಧಾ ತಂತ್ರಾಶದಲ್ಲಿ ಅರ್ಜಿ ಸಲ್ಲಿಸಲು ಸೂಚನೆ

ಕೊಪ್ಪಳ : ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಕ್ಕೆ ಸೇರಿದ ಎಲ್ಲಾ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳ ಗೃಹ ಬಳಕೆಗೆ ಮಾಸಿಕ 75 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಸೌಲಭ್ಯ ನೀಡುತ್ತಿದ್ದು,  ಸರ್ಕಾರದ ಆದೇಶದನ್ವಯ ಅರ್ಹ ಗ್ರಾಹಕರು ಷರತ್ತು /ನಿಬಂಧನೆಗಳಿಗೊಳಪಟ್ಟು ಯೋಜನೆಯ ಸೌಲಭ್ಯವನ್ನು ಪಡೆಯಬಹುದು ಎಂದು ಜೆಸ್ಕಾಂ ಕೊಪ್ಪಳ ಕಾರ್ಯ ಮತ್ತು ಪಾಲನಾ ಉಪ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ. BIGG NEWS : ಮಾಜಿ ಸಿಎಂ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಪ್ರಕರಣ : … Continue reading BIGG NEWS : BPL ಕಾರ್ಡ್ ಹೊಂದಿರುವ `SC-ST’ ಸಮುದಾಯಕ್ಕೆ ಮಹತ್ವದ ಮಾಹಿತಿ : ಉಚಿತ ವಿದ್ಯುತ್ ಬಳಕೆಗೆ ಸುವಿಧಾ ತಂತ್ರಾಶದಲ್ಲಿ ಅರ್ಜಿ ಸಲ್ಲಿಸಲು ಸೂಚನೆ