BIGG NEWS : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಮುಖ್ಯ ಮಾಹಿತಿ : ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಕರಡು ಅಧಿಸೂಚನೆ ಪ್ರಕಟ

ಬೆಂಗಳೂರು : ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯು ಕರಡು ಅಧಿಸೂಚನೆ ಪ್ರಕಟಿಸಿದ್ದು, ವೇಳಾಶಪಟ್ಟಿಗೆ ಪೂರ್ವಭಾವಿಯಾಗಿ ಅಧಿಕಾರಿಗಳು ಕೈಗೊಳ್ಳಬೇಕಾದ ಕರ್ತವ್ಯಗಳ ಬಗ್ಗೆ ಸೂಚನೆ ನೀಡಿದೆ. BIGG NEWS : ರಾಜ್ಯದಲ್ಲಿ `ಅವಧಿಪೂರ್ವ ಚುನಾವಣೆ’ ಇಲ್ಲ : ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ಸಾರ್ವಜನಿಕ ಶಿಕ್ಷಣ ಇಲಾಖೆಯು ಸರ್ಕಾರಿ ಪ್ರಾಥಮಿಕ ಶಾಲೆಗಳ ಮುಖ್ಯೋಪಾದಯರು, ಶಿಕ್ಷಕರು, ಪ್ರೌಢಶಾಲಾ ಮುಖ್ಯಶಿಕ್ಷಕರು, ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಜಿಲ್ಲಾ ಹಂತ, ವಿಬಾಗೀಯ ಹಂತ, ಅಂತರವಿಭಾಗೀಯ ಹಂತದಲ್ಲಿ ಅಧಿಕಾರಿಗಳು ಯಾವ್ಯಾವ ಸಿದ್ದತೆ ಮಾಡಿಕೊಳ್ಳಬೇಕು ಎಂದುಕರಡು … Continue reading BIGG NEWS : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಮುಖ್ಯ ಮಾಹಿತಿ : ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಕರಡು ಅಧಿಸೂಚನೆ ಪ್ರಕಟ