BIGG NEWS : ಅಗ್ನಿಪಥ್ ನೇಮಕಾತಿ ಶಿಬಿರದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ

ಬೆಂಗಳೂರು : ಅಗಸ್ಟ್ ತಿಂಗಳಲ್ಲಿ ಹಾಸನದಲ್ಲಿ ನಡೆದಿದ್ದ ಅಗ್ನಿಪಥ್ ನೇಮಕಾತಿ ಶಿಬಿರದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಅಕ್ಟೋಬರ್ 16 ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ. BIGG NEWS : ನಾಪತ್ತೆಯಾಗಿದ್ದ ತಾಯಿ, ಮೂವರು ಪುತ್ರಿಯರ ಶವ ಬಾವಿಯಲ್ಲಿ ಪತ್ತೆ! ಅಕ್ಟೋಬರ್ 16 ರಂದು ಬೆಂಗಳೂರಿನ ಜಯನಗರದ ಕಿತ್ತೂರು ರಾಣಿ ಚೆನ್ನಮ್ಮ ಸ್ಟೇಡಿಯಂನಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ ಎಂದು ರಕ್ಷಣಾ ಸಚಿವಾಲಯ ಮಾಹಿತಿ ನೀಡಿದೆ. ಅಗ್ನಿಪಥ್ ನೇಮಕಾತಿ ಶಿಬಿರದಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಕಿತ್ತೂರು ರಾಣಿ ಚೆನ್ನಮ್ಮ ಸ್ಟೇಡಿಯಂನ … Continue reading BIGG NEWS : ಅಗ್ನಿಪಥ್ ನೇಮಕಾತಿ ಶಿಬಿರದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ