BIGG NEWS : ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮಹತ್ವದ ಮಾಹಿತಿ : ಕ್ಷೇತ್ರ ಮರುವಿಂಗಡಣೆ `ಕರಡು ಪಟ್ಟಿ’ ಪ್ರಕಟ

ಬೆಂಗಳೂರು : ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಾಜ್ಯದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯತ್ ಕ್ಷೇತ್ರಗಳ ಸದಸ್ಯರ ಸಂಖ್ಯೆ ಹಾಗೂ ಕ್ಷೇತ್ರಗಳ ಗಡಿಯನ್ನು ನಿಗದಿಗೊಳಿಸಿದ್ದು, ಕರಡು ಅಧಿಸೂಚನೆ ಪ್ರಕಟಿಸಿದೆ. ಕರ್ನಾಟಕ ಪಂಚಾಯತ್ ರಾಜ್ ಸೀಮಾ ಆಯೋಗವು ರಾಜ್ಯದ 31 ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಕ್ಷೇತ್ರಗಳ ಸದಸ್ಯರ ಸಂಖ್ಯೆ ಮತ್ತು ಕ್ಷೇತ್ರಗಳು ಒಳಗೊಂಡಿರುವ ಗ್ರಾಮಗಳ ವಿವರ, ಗಡಿ ಇತ್ಯಾದಿಗಳೊಂದಿಗೆ ಕರಡು ಗೆಜೆಟ್ ಪ್ರಕಟಿಸಲಾಗಿದೆ. ಸದಸ್ಯರ ಸಂಖ್ಯೆ ಹಾಗೂ ಚುನಾವಣೆ ಕ್ಷೇತ್ರಗಳ ವ್ಯಾಪ್ತಿಗೆ ಸಂಬಂಧಿಸಿದಂತೆ … Continue reading BIGG NEWS : ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮಹತ್ವದ ಮಾಹಿತಿ : ಕ್ಷೇತ್ರ ಮರುವಿಂಗಡಣೆ `ಕರಡು ಪಟ್ಟಿ’ ಪ್ರಕಟ