ಮಡಿಕೇರಿ : ಬೆಂಗಳೂರಿನಲ್ಲಿ ಶಾಲೆ ಪುನರಾರಂಭದ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಹತ್ವದ ನೀಡಿದ್ದು, ಜನವರಿ 29 ರಂದು ನಡೆಯಲಿರುವ ಸಭೆಯಲ್ಲಿ ಬೆಂಗಳೂರಿನಲ್ಲಿ ಶಾಲೆ ಪುನರಾರಂಭದ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
Good News : ಟೆಕ್ಸ್ ಟೈಲ್ಸ್ ಕಾರ್ಮಿಕರಿಗೆ ಸಿಹಿಸುದ್ದಿ : ಶೀಘ್ರವೇ ಉಚಿತ ಬಸ್ ಪಾಸ್
ಬೆಂಗಳೂರಿನಲ್ಲಿ ದೈನಂದಿನ ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ವಾರದಿಂದಲೇ ಶಾಲೆಗಳನ್ನು ಪುನರಾರಂಭಿಸುವ ಸಾಧ್ಯತೆ ಇದೆ.
ಜನವರಿ 29 ರಂದು ನಡೆಯಲಿರುವ ಸಭೆಯಲ್ಲಿ ಬೆಂಗಳೂರಿನಲ್ಲಿ ಶಾಲೆ ಆರಂಭದ ಬಗ್ಗೆ ಅಂತಿಮ ತೀರ್ಮಾನ ಹೊರ ಬೀಳಲಿದೆ. ಮೂರನೇ ಅಲೆಯ ಆರಂಭದಲ್ಲಿ ಬೆಂಗಳೂರಿನಲ್ಲಿ ಸೋಂಕು ಭಾರೀ ಪ್ರಮಾಣದಲ್ಲಿದ್ದ ಕಾರಣ ನಗರ ವ್ಯಾಪ್ತಿಯಲ್ಲಿ ಶಾಲಾ-ಕಾಲೇಜುಗಳನ್ನು ಬಂದ್ ಮಾಡಲಾಗಿತ್ತು.
BIGG NEWS : ಎಲ್ಲ ಶಾಲೆ-ಕಾಲೇಜುಗಳಲ್ಲಿ ಸಂಗೊಳ್ಳಿ ರಾಯಣ್ಣ ಫೋಟೋ : ಸಿಎಂ ಬೊಮ್ಮಾಯಿ