BIGG NEWS : ಭಾರತ ‘ನಾಲ್ಕನೇ ಕೈಗಾರಿಕಾ ಕ್ರಾಂತಿ’ಯತ್ತ ಸಾಗ್ತಿದೆ ; ಪ್ರಧಾನಿ ಮೋದಿ
ನವದೆಹಲಿ : ದೇಶದ ಅಭಿವೃದ್ಧಿಯನ್ನು ತ್ವರಿತಗೊಳಿಸುವಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಪಾತ್ರವನ್ನ ಎತ್ತಿ ತೋರಿಸುತ್ತಾ, ಭಾರತವು ನಾಲ್ಕನೇ ಕೈಗಾರಿಕಾ ಕ್ರಾಂತಿಯನ್ನ ಮುನ್ನಡೆಸುವತ್ತ ಸಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದರು. ಪ್ರಧಾನಮಂತ್ರಿಯವರು ಶನಿವಾರ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಕೇಂದ್ರ-ರಾಜ್ಯ ವಿಜ್ಞಾನ ಸಮಾವೇಶವನ್ನ ಉದ್ಘಾಟಿಸಿದರು. “ಕೇಂದ್ರ-ರಾಜ್ಯ ವಿಜ್ಞಾನ ಸಮಾವೇಶವು ನಮ್ಮ ಸಬ್ಕಾ ಪ್ರಯಾಸ್ ಮಂತ್ರಕ್ಕೆ ಒಂದು ಉದಾಹರಣೆಯಾಗಿದೆ. ಇಂದು, ಭಾರತವು ನಾಲ್ಕನೇ ಕೈಗಾರಿಕಾ ಕ್ರಾಂತಿಯನ್ನ ಮುನ್ನಡೆಸುವತ್ತ ಸಾಗುತ್ತಿರುವಾಗ, ಭಾರತದ ವಿಜ್ಞಾನ ಮತ್ತು ಈ ಕ್ಷೇತ್ರಕ್ಕೆ ಸಂಬಂಧಿಸಿದ ಜನರ … Continue reading BIGG NEWS : ಭಾರತ ‘ನಾಲ್ಕನೇ ಕೈಗಾರಿಕಾ ಕ್ರಾಂತಿ’ಯತ್ತ ಸಾಗ್ತಿದೆ ; ಪ್ರಧಾನಿ ಮೋದಿ
Copy and paste this URL into your WordPress site to embed
Copy and paste this code into your site to embed