BIGG NEWS : “ಕ್ರೀಡಾಪಟುಗಳ ಬಗ್ಗೆ ಭಾರತ ಹೆಮ್ಮೆ ಪಡ್ತಿದೆ” ; ‘ಅಂಧರ ಟಿ20 ವಿಶ್ವಕಪ್’ ಗೆದ್ದ ಕ್ರಿಕೆಟಿಗರಿಗೆ ‘ಪ್ರಧಾನಿ ಮೋದಿ’ ಅಭಿನಂದನೆ

ನವದೆಹಲಿ : ಫೈನಲ್ನಲ್ಲಿ ಬಾಂಗ್ಲಾದೇಶವನ್ನ ಮಣಿಸಿ ಅಂಧರ ಟಿ20 ವಿಶ್ವಕಪ್ ಗೆಲ್ಲುವ ಮೂಲಕ ಭಾರತ ಕ್ರಿಕೆಟ್ ತಂಡ ಇತಿಹಾಸ ಸೃಷ್ಟಿಸಿದೆ. ಈ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಕ್ರಿಕೆಟ್ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಪ್ರಧಾನಿ ಮೋದಿ, “ಭಾರತವು ತನ್ನ ಕ್ರೀಡಾಪಟುಗಳ ಬಗ್ಗೆ ಹೆಮ್ಮೆ ಪಡುತ್ತದೆ. ಅಂಧರ ಟಿ20 ವಿಶ್ವಕಪ್ ಗೆದ್ದಿರುವುದು ಸಂತಸ ತಂದಿದೆ. ನಮ್ಮ ತಂಡಕ್ಕೆ ಅಭಿನಂದನೆಗಳು ಮತ್ತು ಅವರ ಮುಂದಿನ ಪ್ರಯತ್ನಗಳಿಗೆ ಶುಭಾಶಯಗಳು” ಎಂದಿದ್ದಾರೆ. ಅಂದ್ಹಾಗೆ, ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು … Continue reading BIGG NEWS : “ಕ್ರೀಡಾಪಟುಗಳ ಬಗ್ಗೆ ಭಾರತ ಹೆಮ್ಮೆ ಪಡ್ತಿದೆ” ; ‘ಅಂಧರ ಟಿ20 ವಿಶ್ವಕಪ್’ ಗೆದ್ದ ಕ್ರಿಕೆಟಿಗರಿಗೆ ‘ಪ್ರಧಾನಿ ಮೋದಿ’ ಅಭಿನಂದನೆ