BIGG NEWS : “2030ರ ವೇಳೆಗೆ ಭಾರತ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ” ; ಗೌತಮ್ ಅದಾನಿ
ನವದೆಹಲಿ : ಅದಾನಿ ಗ್ರೂಪ್‌ನ ಸಂಸ್ಥಾಪಕ ಮತ್ತು ಅಧ್ಯಕ್ಷ ಮತ್ತು ವಿಶ್ವದ ಅಗ್ರ ಶ್ರೀಮಂತರ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಗೌತಮ್ ಅದಾನಿ ಭಾರತೀಯ ಆರ್ಥಿಕತೆಯ ಬಗ್ಗೆ ದೊಡ್ಡ ಹೇಳಿಕೆ ನೀಡಿದ್ದಾರೆ. 2030ರ ವೇಳೆಗೆ ಭಾರತವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಲಿದೆ ಎಂದು ಅವರು ಹೇಳಿದ್ದಾರೆ. ಇದರೊಂದಿಗೆ 2050ರ ವೇಳೆಗೆ ಭಾರತವು ವಿಶ್ವದ ಎರಡನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ಹೇಳಿದರು. ಮುಂಬೈನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅದಾನಿ, ಈ ಹೇಳಿಕೆ ನೀಡಿದ್ದಾರೆ. ಇದರೊಂದಿಗೆ ಮುಂದಿನ 30 ವರ್ಷಗಳು ಭಾರತದ ಆರ್ಥಿಕತೆಗೆ ಅತ್ಯಂತ ಮಹತ್ವದ್ದಾಗಲಿವೆ ಎಂದು … Continue reading BIGG NEWS : “2030ರ ವೇಳೆಗೆ ಭಾರತ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ” ; ಗೌತಮ್ ಅದಾನಿ
Copy and paste this URL into your WordPress site to embed
Copy and paste this code into your site to embed