BIGG NEWS : ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಅಕ್ರಮ ನಡೆಯುತ್ತಿದೆ : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರೋಪ

ಮೈಸೂರು : ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಅಧಿಕಾರಿಗಳಿಂದಲೇ ಅಕ್ರಮ ನಡೆಯುತ್ತಿದ್ದು, ಸರ್ಕಾರಿ ಅಧಿಕಾರಿಗಳು ಎಂದು ಹೇಳಿ ಮನೆಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ. ಸರ್ಕಾರದ ನಡಾವಳಿಕೆ ಸಂಶಯಪಡುವಂತಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. Sabarimala: ಎಲ್ಲಾ ಯಾತ್ರಾರ್ಥಿಗಳಿಗೆ ಪ್ರವೇಶಕ್ಕೆ ಅವಕಾಶ ನೀಡುವ ವಿವಾದಾತ್ಮಕ ಆದೇಶವನ್ನು ಹಿಂಪಡೆದ ಸರ್ಕಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಜನರು ಬಿಜೆಪಿ ಸರ್ಕಾರದ ಆಡಳಿತದಿಂದ ಬೇಸತ್ತಿದ್ದಾರೆ. ಈ ಬಾರಿ ಕುತಂತ್ರದಿಂದ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಬಿಜೆಪಿ ಆಡಳಿತದಿಂದ … Continue reading BIGG NEWS : ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಅಕ್ರಮ ನಡೆಯುತ್ತಿದೆ : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರೋಪ