ಬೆಳಗಾವಿ : ಹಿಂದೂ ಪದ ಅಶ್ಲೀಲ ಎಂಬ ಹೇಳಿಕೆ ನೀಡಿದ್ದ ಕೆಪಿಸಿಸಿ ಕಾರ್ಯದರ್ಶಿ ಸತೀಶ್ ಜಾರಕಿಹೊಳಿ ವಿರುದ್ಧ ಹಿಂದೂ ರಾಷ್ಟ್ರ ಸೇನಾ ಅಧ್ಯಕ್ಷ ಧನಂಜಯ ಭಾಯ್ ದೇಸಾಯಿ ನಾಲಿಗೆ ಹರಿಬಿಟ್ಟಿದ್ದು, ಸತೀಶ್ ಜಾರಕಿಹೊಳಿ ಸನ್ನಿಲಿಯೋನಿ ಮಗನಿದ್ದಾನಾ ಅಥವಾ ಬೇರೆಯವರ ಮಗನಿದ್ದಾನಾ ಎಂದು ಹೇಳಿದ್ದಾರೆ.
BREAKING NEWS : ರಾಮನಗರದಲ್ಲಿ ನಾಡಬಂದೂಕಿನಿಂದ ಮಿಸ್ ಫೈರ್ : 7 ವರ್ಷದ ಬಾಲಕ ಸ್ಥಳದಲ್ಲೇ ಸಾವು
ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದಲ್ಲಿ ಬಿಜೆಪಿ ವತಿಯಿಂದ ಜಾಗೋ ಹಿಂದೂ ಸಮಾವೇಶ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಧನಂಜಯ ಭಾಯ್ ದೇಸಾಯಿ, ಕರ್ನಾಟಕದಲ್ಲಿ ಓರ್ವನ ತಾಯಿಯ ಪತಿ ಅಶ್ಲೀಲ ಇದ್ದಾನೆ, ಹೀಗಾಗಿ ಆತನ ತಾಯಿಯ ಪತಿ ಹುಡುಕಾಡಲು ಬಂದಿರುವೆ. ವಿಧಾನಸಭೆಯ ಫಾರಂ ಮೇಲೆ ಹಿಂದೂ ಅಂತಾ ಬರೀತಾರೆ. ಬಳಿಕ ತಾವು ಹುಟ್ಟಿ ಬಂದ ತಾಯಿಯ ಗರ್ಭವನ್ನೇ ಅಶ್ಲೀಲ ಅಂತಾರೆ. ಈತ ಸನ್ನಿ ಲಿಯೋನಿ ಮಗನಿದ್ದಾನಾ ಅಥವಾ ಬೇರೆಯವರ ಮಗನಿದ್ದಾನಾ ಎಂದು ನಾಲಿಗೆ ಹರಿಬಿಟ್ಟಿದ್ದಾರೆ.
2023ರಲ್ಲಿ 12 ಅಲ್ಲ, 13 ತಿಂಗಳುಗಳಿವೆ!… ಅದೇಗೆ ಅಂತಾ ನೋಡೋಣ ಬನ್ನಿ… | Year 2023 Will Have 13 Months
ಜಾರಕಿಹೊಳಿ ಹೇಳಿಕೆ ಬಗ್ಗೆ ತನಿಖೆಗೆ ಕರ್ನಾಟಕ ಸರ್ಕಾರ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಒಂದು ಸಮಿತಿ ರಚನೆ ಮಾಡಬೇಕು. ಹಿಂದೂ ಹಿತದ ಬಗ್ಗೆ ಯಾರೋ ಮಾತನಾಡುತ್ತಾರೆಯೋ ಅವರೇ ದೇಶ ನಡೆಸಬೇಕು ಎಂದು ಸಂಕಲ್ಪ ಮಾಡಿ ಎಂದು ಹೇಳಿದ್ದಾರೆ.
BIGG NEWS : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : ಒಂದೇ ದಿನ 45 `DYSP’ ವರ್ಗಾವಣೆ