BIGG NEWS : ಈತ ಸನ್ನಿ ಲಿಯೋನಿ ಮಗನಾ? ಸತೀಶ್ ಜಾರಕಿಹೊಳಿ ವಿರುದ್ಧ ನಾಲಿಗೆ ಹರಿಬಿಟ್ಟ ಹಿಂದೂ ಮುಖಂಡ!

ಬೆಳಗಾವಿ : ಹಿಂದೂ ಪದ ಅಶ್ಲೀಲ ಎಂಬ ಹೇಳಿಕೆ ನೀಡಿದ್ದ ಕೆಪಿಸಿಸಿ ಕಾರ್ಯದರ್ಶಿ ಸತೀಶ್ ಜಾರಕಿಹೊಳಿ ವಿರುದ್ಧ ಹಿಂದೂ ರಾಷ್ಟ್ರ ಸೇನಾ ಅಧ್ಯಕ್ಷ ಧನಂಜಯ ಭಾಯ್ ದೇಸಾಯಿ ನಾಲಿಗೆ ಹರಿಬಿಟ್ಟಿದ್ದು, ಸತೀಶ್ ಜಾರಕಿಹೊಳಿ ಸನ್ನಿಲಿಯೋನಿ ಮಗನಿದ್ದಾನಾ ಅಥವಾ ಬೇರೆಯವರ ಮಗನಿದ್ದಾನಾ ಎಂದು ಹೇಳಿದ್ದಾರೆ. BREAKING NEWS : ರಾಮನಗರದಲ್ಲಿ ನಾಡಬಂದೂಕಿನಿಂದ ಮಿಸ್ ಫೈರ್ : 7 ವರ್ಷದ ಬಾಲಕ ಸ್ಥಳದಲ್ಲೇ ಸಾವು ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದಲ್ಲಿ ಬಿಜೆಪಿ ವತಿಯಿಂದ ಜಾಗೋ ಹಿಂದೂ ಸಮಾವೇಶ ಕಾರ್ಯಕ್ರಮದಲ್ಲಿ ಭಾಷಣ … Continue reading BIGG NEWS : ಈತ ಸನ್ನಿ ಲಿಯೋನಿ ಮಗನಾ? ಸತೀಶ್ ಜಾರಕಿಹೊಳಿ ವಿರುದ್ಧ ನಾಲಿಗೆ ಹರಿಬಿಟ್ಟ ಹಿಂದೂ ಮುಖಂಡ!