BIGG NEWS : ಕಾಟಿಪಳ್ಳದಲ್ಲಿ ಜಲೀಲ್ ಹತ್ಯೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಮಂಗಳೂರು: ಸುರತ್ಕಲ್‌ ಕಾಟಿಪಳ್ಳದಲ್ಲಿ ನಡೆದ ಅಬ್ದುಲ್​ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಸಿಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ. ತಿರುಪತಿ ತಿಮ್ಮಪ್ಪನ ಭಕ್ತರಿಗೆ ಬಿಗ್‌ ಶಾಕ್‌: 2023ರಲ್ಲಿ ವೆಂಕಟೇಶ್ವರನ ಗರ್ಭಗುಡಿ 8 ತಿಂಗಳ ಕಾಲ ಬಂದ್.? ಈ ಕುರಿತು ಮಾಹಿತಿ ನೀಡಿರುವ ಅವರು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದೇವೆ. ಕೃಷ್ಣಾಪುರ ನೈತಂಗಡಿ ನಿವಾಸಿ ಶೈಲೇಶ್ ಅಲಿಯಾಸ್ ಶೈಲೇಶ್ ಪೂಜಾರಿ, ಉಡುಪಿ  ಜಿಲ್ಲೆ, ಹೆಜಮಾಡಿ ನಿವಾಸಿ ಸವಿನ್ ಕಾಂಚನ್, … Continue reading BIGG NEWS : ಕಾಟಿಪಳ್ಳದಲ್ಲಿ ಜಲೀಲ್ ಹತ್ಯೆ ಪ್ರಕರಣ : ಮೂವರು ಆರೋಪಿಗಳ ಬಂಧನ