BIGG NEWS : ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಜೆಡಿಎಸ್ ಪಕ್ಷದಿಂದ ಇಬ್ಬರು ಶಾಸಕರ ಉಚ್ಚಾಟನೆ

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ ಅಡ್ಡ ಮತದಾನ ಮಾಡಿದ ಕೋಲಾರ ಶಾಸಕ ಕೆ.ಶ್ರೀನಿವಾಸ ಗೌಡ ಹಾಗೂ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರನ್ನು ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಲಾಗಿದೆ. Breaking news:‌ ಇಸ್ರೋ ನಿರ್ಮಿತ ಸಂವಹನ ಉಪಗ್ರಹ ʻGSAT-24ʼ ಯಶಸ್ವಿ ಉಡಾವಣೆ! ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ನಡೆದ ಕೋರ್ ಕಮಿಟಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಕೋರ್ ಕಮಿಟಿ ಅಧ್ಯಕ್ಷ ಬಂಡೆಪ್ಪ ಖಾಷೆಂಪೂರ್ ಅವರು ಮಾಧ್ಯಮಗಳಿಗೆ ತಿಳಿಸಿದರು. … Continue reading BIGG NEWS : ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಜೆಡಿಎಸ್ ಪಕ್ಷದಿಂದ ಇಬ್ಬರು ಶಾಸಕರ ಉಚ್ಚಾಟನೆ