BIGG NEWS : ಇಂದಿನಿಂದ ಜೆಡಿಎಸ್ ‘ಪಂಚರತ್ನ ರಥಯಾತ್ರೆ’ ಆರಂಭ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆಯಲಿರುವ ಜೆಡಿಎಸ್ ಪಂಚರತ್ನ ರಥಯಾತ್ರೆ ( JDS Pancharathna Yatra ) ಕೋಲಾರ ಜಿಲ್ಲೆ ಮುಳಬಾಗಿಲಿನ ಕುರುಡುಮಲೆಯಿಂದ ಇಂದಿನಿಂದ ಆರಂಭವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ( Farmer CM HD Kumaraswamy ) ಅವರು ತಿಳಿಸಿದರು. ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ ಅವರು; ಕನ್ನಡ ರಾಜ್ಯೋತ್ಸವದ ದಿನವಾದ ಇಂದು ಗಡಿ ಜಿಲ್ಲೆ ಕೋಲಾರದ ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಕುರುಡುಮೇಲೆ ಶ್ರೀ ಗಣಪತಿ ದೇವಾಲಯದಿಂದ ರಥಯಾತ್ರೆ ಆರಂಭವಾಗಲಿದೆ. … Continue reading BIGG NEWS : ಇಂದಿನಿಂದ ಜೆಡಿಎಸ್ ‘ಪಂಚರತ್ನ ರಥಯಾತ್ರೆ’ ಆರಂಭ