BIGG NEWS : ‘ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ’ ಅರ್ಜಿ ಸಲ್ಲಿಕೆಗೆ ಜುಲೈ 25 ಕೊನೆ ದಿನ

ಬಳ್ಳಾರಿ : 2022-23ನೇ ಸಾಲಿಗೆ ‘ರಾಜ್ಯ ಮಟ್ಟದ ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಅರ್ಹ ಶಿಕ್ಷಕರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಈ ಹಿಂದೆ ನಿಗದಿಪಡಿಸಿದ್ದ ಅವಧಿಯು ಜು.25ರವರೆಗೆ ವಿಸ್ತರಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. SHOCKING NEWS: ಅಮೆರಿಕದಲ್ಲಿ ಮೊದಲ ಬಾರಿಗೆ ಇಬ್ಬರು ಮಕ್ಕಳಲ್ಲಿ ಮಂಕಿಪಾಕ್ಸ್ ಪ್ರಕರಣಗಳು ಪತ್ತೆ | Monkeypox ಬಳ್ಳಾರಿ ಜಿಲ್ಲೆಯ ಎಲ್ಲಾ ತಾಲೂಕುಗಳ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಅರ್ಹ ಶಿಕ್ಷಕರು ಇಲಾಖೆಯು ಅಭಿವೃದ್ದಿಪಡಿಸಲಾದ ವೆಬ್‍ಸೈಟ್ ಕೊಂಡಿ hಣಣಠಿ:/http:/www.schooleducation.kar.nic.in … Continue reading BIGG NEWS : ‘ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ’ ಅರ್ಜಿ ಸಲ್ಲಿಕೆಗೆ ಜುಲೈ 25 ಕೊನೆ ದಿನ