BIGG NEWS : ಪಿ.ಎಂ.ಕಿಸಾನ್ ಯೋಜನೆಯಡಿ ನೋಂದಾಯಿತ ಅರ್ಹ ಫಲಾನುಭವಿಗಳು `ಇ-ಕೆವೈಸಿ’ ಮಾಡಲು ಜುಲೈ 31 ಕೊನೆಯ ದಿನ

ಬಳ್ಳಾರಿ : ಬಳ್ಳಾರಿ ಜಿಲ್ಲೆಯ ಕೇಂದ್ರ ಸರ್ಕಾರದ ಪಿ.ಎಂ.ಕಿಸಾನ್ ಯೋಜನೆಯಡಿ ನೋಂದಾಯಿತ ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಬೇಕು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. BIGG NEWS : `CET’ ಫಲಿತಾಂಶದ ಕುರಿತಂತೆ ಇಲ್ಲಿದೆ ಬಹುಮುಖ್ಯ ಮಾಹಿತಿ ಕೃಷಿ ಇಲಾಖೆ ಸೂಚಿಸಿದ ಫಲಾನುಭವಿಗಳು https://pmkisan.gov.xn--in-muh8o/ ಭೇಟಿ ನೀಡಿ ಇ-ಕೆವೈಸಿ ಆಯ್ಕೆ ಕ್ಲಿಕ್ ಮಾಡಿ ಆಧಾರ್ ಸಂಖ್ಯೆ ನಮೂದಿಸಿ, ಬಳಿಕ ಆಧಾರ್‍ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ನಮೂದಿಸಬೇಕು. ಮೊಬೈಲ್ ಸಂಖ್ಯೆಗೆ ಬರುವ ಒಟಿಪಿ ನಮೂದಿಸಿ ಪ್ರಕ್ರಿಯೆ … Continue reading BIGG NEWS : ಪಿ.ಎಂ.ಕಿಸಾನ್ ಯೋಜನೆಯಡಿ ನೋಂದಾಯಿತ ಅರ್ಹ ಫಲಾನುಭವಿಗಳು `ಇ-ಕೆವೈಸಿ’ ಮಾಡಲು ಜುಲೈ 31 ಕೊನೆಯ ದಿನ