ಬೆಂಗಳೂರು : 2022ರ ಸೆಪ್ಟೆಂಬರ್ 17 ರಂದು ನಡೆಯು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಲು ಸಚಿವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
Good News : ರೈತ ಸಮುದಾಯಕ್ಕೆ ಸಿಹಿಸುದ್ದಿ : ಅಕ್ಟೋಬರ್ 2 ರಿಂದ `ಯಶಸ್ವಿನಿ ಯೋಜನೆ’ ಮರು ಜಾರಿ
2022 ರ ಸೆಪ್ಟೆಂಬರ್ 17 ರಂದು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಅಂಗವಾಗಿ ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳಲ್ಲಿ ಈ ಕೆಳಗೆ ಸೂಚಿಸಿರುವಂತೆ ಮುಖ್ಯಮಂತ್ರಿಗಳು, ಸಚಿವರು ಹಾಗೂ ಜಿಲ್ಲಾಧಿಕಾರಿಗಳನ್ನು ದ್ವಜಾರೋಹಣ ಮಾಡಲು ನೇಮಿಸಲಾಗಿದೆ.