ಬೆಂಗಳೂರು : ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಚಾಮರಾಜಪೇಟೆ ನಾಗರಿಕರ ಒಕ್ಕೂಟ ಮಾಡಿದ ಮನವಿ ಕುರಿತು ಜಿಲ್ಲಾಧಿಕಾರಿಯವರು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
ಗಮನಿಸಿ : ದೃಷ್ಟಿದೋಷ ವಿಕಲಚೇತನರಿಗೆ ಉಚಿತ ಟಾಕಿಂಗ್ ಲ್ಯಾಪ್ಟಾಪ್ ವಿತರಣೆಗೆ ಅರ್ಜಿ ಆಹ್ವಾನ
ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಕನ್ನಡ ಸಾಹಿತ್ಯ ಪರಿಷತ್ನಿಂದ ನವೆಂಬರ್ 1 ರಿಂದ ಮೂರು ದಿನಗಳ ಕಾಲ ಅದ್ದೂರಿ ಕನ್ನಡ ರಾಜ್ಯೋತ್ಸವಕ್ಕೆ ಅನುಮತಿ ಕೋರಿ ಚಾಮರಾಜಪೇಟೆ ನಾಗರಿಕರ ಒಕ್ಕೂಟವು ಪತ್ರ ಬರೆದಿದೆ. ಈ ಬಗ್ಗೆ ಸೂಕ್ತ ಕ್ರಮ ಹಾಗೂ ತಮ್ಮ ನಿರ್ದೇಶನ ನೀಡುವಂತೆ ಕೋರಿ ಜಿಲ್ಲಾಧಿಕಾರಿಯವರು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದಾರೆ.
BIG NEWS : ʻಸರ್ಕಾರಿ ಸೇವೆಗಳಿಗೆ ಸೇರುವ ಯುವಕರು ಪಾರದರ್ಶಕತೆಗೆ ಆದ್ಯತೆ ನೀಡಬೇಕುʼ: ಪ್ರಧಾನಿ ಮೋದಿ