BIGG NEWS : ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ವಿಚಾರ : ಕಂದಾಯ ಇಲಾಖೆಗೆ ಜಿಲ್ಲಾಧಿಕಾರಿ ಪತ್ರ
ಬೆಂಗಳೂರು : ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಚಾಮರಾಜಪೇಟೆ ನಾಗರಿಕರ ಒಕ್ಕೂಟ ಮಾಡಿದ ಮನವಿ ಕುರಿತು ಜಿಲ್ಲಾಧಿಕಾರಿಯವರು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಗಮನಿಸಿ : ದೃಷ್ಟಿದೋಷ ವಿಕಲಚೇತನರಿಗೆ ಉಚಿತ ಟಾಕಿಂಗ್ ಲ್ಯಾಪ್ಟಾಪ್ ವಿತರಣೆಗೆ ಅರ್ಜಿ ಆಹ್ವಾನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಕನ್ನಡ ಸಾಹಿತ್ಯ ಪರಿಷತ್ನಿಂದ ನವೆಂಬರ್ 1 ರಿಂದ ಮೂರು ದಿನಗಳ ಕಾಲ ಅದ್ದೂರಿ ಕನ್ನಡ ರಾಜ್ಯೋತ್ಸವಕ್ಕೆ ಅನುಮತಿ ಕೋರಿ ಚಾಮರಾಜಪೇಟೆ ನಾಗರಿಕರ ಒಕ್ಕೂಟವು ಪತ್ರ ಬರೆದಿದೆ. ಈ ಬಗ್ಗೆ … Continue reading BIGG NEWS : ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ವಿಚಾರ : ಕಂದಾಯ ಇಲಾಖೆಗೆ ಜಿಲ್ಲಾಧಿಕಾರಿ ಪತ್ರ
Copy and paste this URL into your WordPress site to embed
Copy and paste this code into your site to embed